YouVersion Logo
Search Icon

ನೆಹೆ 13:14

ನೆಹೆ 13:14 IRVKAN

ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.