YouVersion Logo
Search Icon

ಅಪೊಸ್ತಲರ ಕಾರ್ಯಗಳು 1:3

ಅಪೊಸ್ತಲರ ಕಾರ್ಯಗಳು 1:3 KERV

ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.