ಅಪೊಸ್ತಲರ ಕಾರ್ಯಗಳು 1:9
ಅಪೊಸ್ತಲರ ಕಾರ್ಯಗಳು 1:9 KERV
ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.