YouVersion Logo
Search Icon

ಅಪೊಸ್ತಲರ ಕಾರ್ಯಗಳು 11:26

ಅಪೊಸ್ತಲರ ಕಾರ್ಯಗಳು 11:26 KERV

ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.