YouVersion Logo
Search Icon

ಅಪೊಸ್ತಲರ ಕಾರ್ಯಗಳು 12:7

ಅಪೊಸ್ತಲರ ಕಾರ್ಯಗಳು 12:7 KERV

ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.