YouVersion Logo
Search Icon

ಅಪೊಸ್ತಲರ ಕಾರ್ಯಗಳು 13:2-3

ಅಪೊಸ್ತಲರ ಕಾರ್ಯಗಳು 13:2-3 KERV

ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು. ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.