YouVersion Logo
Search Icon

ಅಪೊಸ್ತಲರ ಕಾರ್ಯಗಳು 14:23

ಅಪೊಸ್ತಲರ ಕಾರ್ಯಗಳು 14:23 KERV

ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.