ಅಪೊಸ್ತಲರ ಕಾರ್ಯಗಳು 3:16
ಅಪೊಸ್ತಲರ ಕಾರ್ಯಗಳು 3:16 KERV
“ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.