ಅಪೊಸ್ತಲರ ಕಾರ್ಯಗಳು 3:7-8
ಅಪೊಸ್ತಲರ ಕಾರ್ಯಗಳು 3:7-8 KERV
ಆ ಮನುಷ್ಯನ ಕೈಹಿಡಿದು ಎತ್ತಿದನು. ಆ ಕೂಡಲೇ ಅವನ ಕಾಲುಗಳು ಮತ್ತು ಪಾದಗಳು ಬಲಗೊಂಡವು. ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು.