YouVersion Logo
Search Icon

ಅಪೊಸ್ತಲರ ಕಾರ್ಯಗಳು 4:13

ಅಪೊಸ್ತಲರ ಕಾರ್ಯಗಳು 4:13 KERV

ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.