ಅಪೊಸ್ತಲರ ಕಾರ್ಯಗಳು 5:38-39
ಅಪೊಸ್ತಲರ ಕಾರ್ಯಗಳು 5:38-39 KERV
ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು. ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು.