YouVersion Logo
Search Icon

ಅಪೊಸ್ತಲರ ಕಾರ್ಯಗಳು 6:3-4

ಅಪೊಸ್ತಲರ ಕಾರ್ಯಗಳು 6:3-4 KERV

ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ. ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.