YouVersion Logo
Search Icon

ಅಪೊಸ್ತಲರ ಕಾರ್ಯಗಳು 7:49

ಅಪೊಸ್ತಲರ ಕಾರ್ಯಗಳು 7:49 KERV

‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!