YouVersion Logo
Search Icon

ಅಪೊಸ್ತಲರ ಕಾರ್ಯಗಳು 8:39

ಅಪೊಸ್ತಲರ ಕಾರ್ಯಗಳು 8:39 KERV

ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.