ಆದಿಕಾಂಡ 14:18-19
ಆದಿಕಾಂಡ 14:18-19 KERV
ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು, ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.