YouVersion Logo
Search Icon

ಆದಿಕಾಂಡ 22:17-18

ಆದಿಕಾಂಡ 22:17-18 KERV

ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.