ಆದಿಕಾಂಡ 27:38
ಆದಿಕಾಂಡ 27:38 KERV
ಆದರೆ ಏಸಾವನು ತನ್ನ ತಂದೆಯನ್ನು ಮತ್ತೆ ಬೇಡತೊಡಗಿದನು. “ಅಪ್ಪಾ ನನಗಾಗಿ ಒಂದಾದರೂ ಆಶೀರ್ವಾದವಿಲ್ಲವೇ? ಅಪ್ಪಾ, ನನ್ನನ್ನು ಸಹ ಆಶೀರ್ವದಿಸು” ಎಂದು ಏಸಾವನು ಅಳಲಾರಂಭಿಸಿದನು.