YouVersion Logo
Search Icon

ಆದಿಕಾಂಡ 28:20-22

ಆದಿಕಾಂಡ 28:20-22 KERV

ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು, ನಾನು ಸಮಾಧಾನದಿಂದ ನನ್ನ ತಂದೆಯ ಮನೆಗೆ ಹಿಂತಿರುಗಿ ಬರುವಂತೆ ಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು. ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”