YouVersion Logo
Search Icon

ಆದಿಕಾಂಡ 49:24-25

ಆದಿಕಾಂಡ 49:24-25 KERV

ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು. ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಿರುವ ಆಕಾಶದಿಂದ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ಕೆಳಗಿನ ಆಳವಾದ ಸಾಗರದ ಸೆಲೆಗಳಿಂದಲೂ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ನಿನಗೆ ಸ್ತನ್ಯಗಳಿಂದಲೂ ಗರ್ಭದಿಂದಲೂ ಆಶೀರ್ವಾದಗಳನ್ನು ಕೊಡಲಿ.