YouVersion Logo
Search Icon

ಯೋಹಾನನ ಸುವಾರ್ತೆ 12:25

ಯೋಹಾನನ ಸುವಾರ್ತೆ 12:25 KERV

ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಈ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.