YouVersion Logo
Search Icon

ಯೋಹಾನನ ಸುವಾರ್ತೆ 12:26

ಯೋಹಾನನ ಸುವಾರ್ತೆ 12:26 KERV

ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.