YouVersion Logo
Search Icon

ಯೋಹಾನನ ಸುವಾರ್ತೆ 12:47

ಯೋಹಾನನ ಸುವಾರ್ತೆ 12:47 KERV

“ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.