YouVersion Logo
Search Icon

ಯೋಹಾನನ ಸುವಾರ್ತೆ 15:4

ಯೋಹಾನನ ಸುವಾರ್ತೆ 15:4 KERV

ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.

Video for ಯೋಹಾನನ ಸುವಾರ್ತೆ 15:4