YouVersion Logo
Search Icon

ಯೋಹಾನನ ಸುವಾರ್ತೆ 16:7-8

ಯೋಹಾನನ ಸುವಾರ್ತೆ 16:7-8 KERV

ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. “ಸಹಾಯಕನು ಬಂದು ಪಾಪ, ನೀತಿ, ನ್ಯಾಯತೀರ್ಪು ಈ ವಿಷಯಗಳ ಬಗ್ಗೆ ಲೋಕಕ್ಕೆ ತಿಳಿಸಿಕೊಡುವನು.