ಯೋಹಾನನ ಸುವಾರ್ತೆ 2:11
ಯೋಹಾನನ ಸುವಾರ್ತೆ 2:11 KERV
ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.