ಯೋಹಾನನ ಸುವಾರ್ತೆ 2:15-16
ಯೋಹಾನನ ಸುವಾರ್ತೆ 2:15-16 KERV
ಯೇಸು ಹಗ್ಗದ ಕೆಲವು ತುಂಡುಗಳನ್ನು ತೆಗೆದುಕೊಂಡು ಅವುಗಳಿಂದ ಒಂದು ಚಾವಟಿ ಮಾಡಿ ಆ ಜನರನ್ನು ಮತ್ತು ದನಕುರಿಗಳನ್ನು ಬಲವಂತವಾಗಿ ದೇವಾಲಯದಿಂದ ಹೊರಗಟ್ಟಿದನು. ಯೇಸು ಮೇಜುಗಳನ್ನು ಕೆಡವಿ, ಹಣ ವಿನಿಮಯ ಮಾಡುತ್ತಿದ್ದ ಜನರ ಹಣವನ್ನು ಚೆಲ್ಲಿದನು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.