ಯೋಹಾನನ ಸುವಾರ್ತೆ 21:6
ಯೋಹಾನನ ಸುವಾರ್ತೆ 21:6 KERV
ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆ ಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.