YouVersion Logo
Search Icon

ಯೋಹಾನನ ಸುವಾರ್ತೆ 5:24

ಯೋಹಾನನ ಸುವಾರ್ತೆ 5:24 KERV

“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.

Video for ಯೋಹಾನನ ಸುವಾರ್ತೆ 5:24