ಯೋಹಾನನ ಸುವಾರ್ತೆ 6:27
ಯೋಹಾನನ ಸುವಾರ್ತೆ 6:27 KERV
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.