ಯೋಹಾನನ ಸುವಾರ್ತೆ 7:18
ಯೋಹಾನನ ಸುವಾರ್ತೆ 7:18 KERV
ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.