ಲೂಕನ ಸುವಾರ್ತೆ 10:2
ಲೂಕನ ಸುವಾರ್ತೆ 10:2 KERV
ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.