ಲೂಕನ ಸುವಾರ್ತೆ 10:27
ಲೂಕನ ಸುವಾರ್ತೆ 10:27 KERV
ಅದಕ್ಕೆ ಅವನು, “‘ನೀನು ನಿನ್ನ ಪ್ರಭುವಾದ ದೇವರನ್ನು ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ಮತ್ತು ಪೂರ್ಣಮನಸ್ಸಿನಿಂದ ಪ್ರೀತಿಸಬೇಕು’ ಮತ್ತು ‘ನೀನು ನಿನ್ನನ್ನು ಪ್ರೀತಿಸುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು’ ಎಂದು ಬರೆದಿದೆ” ಎಂಬುದಾಗಿ ಹೇಳಿದನು.