ಲೂಕನ ಸುವಾರ್ತೆ 12:15
ಲೂಕನ ಸುವಾರ್ತೆ 12:15 KERV
ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.