YouVersion Logo
Search Icon

ಲೂಕನ ಸುವಾರ್ತೆ 12:28

ಲೂಕನ ಸುವಾರ್ತೆ 12:28 KERV

ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!