ಲೂಕನ ಸುವಾರ್ತೆ 14:26
ಲೂಕನ ಸುವಾರ್ತೆ 14:26 KERV
“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.