YouVersion Logo
Search Icon

ಲೂಕನ ಸುವಾರ್ತೆ 15:20

ಲೂಕನ ಸುವಾರ್ತೆ 15:20 KERV

ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.