ಲೂಕನ ಸುವಾರ್ತೆ 15:21
ಲೂಕನ ಸುವಾರ್ತೆ 15:21 KERV
ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.