YouVersion Logo
Search Icon

ಲೂಕನ ಸುವಾರ್ತೆ 15:24

ಲೂಕನ ಸುವಾರ್ತೆ 15:24 KERV

ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.