YouVersion Logo
Search Icon

ಲೂಕನ ಸುವಾರ್ತೆ 16:10

ಲೂಕನ ಸುವಾರ್ತೆ 16:10 KERV

ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿರುವವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿರುವನು. ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು.