YouVersion Logo
Search Icon

ಲೂಕನ ಸುವಾರ್ತೆ 17:1-2

ಲೂಕನ ಸುವಾರ್ತೆ 17:1-2 KERV

ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ! ಬಲಹೀನರಾದ ಇವರನ್ನು ಪಾಪಕ್ಕೆ ನಡೆಸುವವನು ತನ್ನ ಕುತ್ತಿಗೆಗೆ ಒಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ನೀರಿನಲ್ಲಿ ಮುಳುಗುವುದೇ ಉತ್ತಮ.