ಲೂಕನ ಸುವಾರ್ತೆ 17:6
ಲೂಕನ ಸುವಾರ್ತೆ 17:6 KERV
ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.