YouVersion Logo
Search Icon

ಲೂಕನ ಸುವಾರ್ತೆ 18:16

ಲೂಕನ ಸುವಾರ್ತೆ 18:16 KERV

ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ.