YouVersion Logo
Search Icon

ಲೂಕನ ಸುವಾರ್ತೆ 18:7-8

ಲೂಕನ ಸುವಾರ್ತೆ 18:7-8 KERV

ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ! ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು.