YouVersion Logo
Search Icon

ಲೂಕನ ಸುವಾರ್ತೆ 19:39-40

ಲೂಕನ ಸುವಾರ್ತೆ 19:39-40 KERV

ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು. ಅದಕ್ಕೆ ಯೇಸು, “ಅವರು ಹೀಗೆ ಹೇಳಲೇಬೇಕು. ಒಂದುವೇಳೆ ಅವರು ಹೀಗೆ ಹೇಳದಿದ್ದರೆ, ಈ ಕಲ್ಲುಗಳೇ ಅವರ ಬದಲಾಗಿ ಹೇಳುತ್ತವೆ ಎಂದು ನಿಮಗೆ ಹೇಳುತ್ತೇನೆ” ಎಂಬುದಾಗಿ ಉತ್ತರಿಸಿದನು.