YouVersion Logo
Search Icon

ಲೂಕನ ಸುವಾರ್ತೆ 20:46-47

ಲೂಕನ ಸುವಾರ್ತೆ 20:46-47 KERV

“ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ. ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.