YouVersion Logo
Search Icon

ಲೂಕನ ಸುವಾರ್ತೆ 22:44

ಲೂಕನ ಸುವಾರ್ತೆ 22:44 KERV

ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.