ಲೂಕನ ಸುವಾರ್ತೆ 3:16
ಲೂಕನ ಸುವಾರ್ತೆ 3:16 KERV
ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.