YouVersion Logo
Search Icon

ಲೂಕನ ಸುವಾರ್ತೆ 4:9-12

ಲೂಕನ ಸುವಾರ್ತೆ 4:9-12 KERV

ಬಳಿಕ ಸೈತಾನನು ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು, ದೇವಾಲಯದ ಬಹು ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ, “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ಧುಮುಕು! ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತನ್ನ ದೂತರಿಗೆ ಅಪ್ಪಣೆಕೊಡುವನು.’ ‘ನಿನ್ನ ಪಾದವು ಕಲ್ಲಿಗೆ ತಗಲೀತೆಂದು ಅವರು ತಮ್ಮ ಕೈಗಳಿಂದ ನಿನ್ನನ್ನು ಎತ್ತಿಕೊಳ್ಳುವರು’ ಎಂಬುದಾಗಿ ಶಾಸ್ತ್ರದಲ್ಲಿ ಬರೆದಿದೆ” ಎಂದನು. ಅದಕ್ಕೆ ಯೇಸು