YouVersion Logo
Search Icon

ಲೂಕನ ಸುವಾರ್ತೆ 5:4

ಲೂಕನ ಸುವಾರ್ತೆ 5:4 KERV

ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು.