ಲೂಕನ ಸುವಾರ್ತೆ 5:5-6
ಲೂಕನ ಸುವಾರ್ತೆ 5:5-6 KERV
ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು. ಬೆಸ್ತರು ತಮ್ಮ ಬಲೆಗಳನ್ನು ನೀರಿನೊಳಗೆ ಬೀಸಿದಾಗ, ಅವರ ಬಲೆಗಳು ಹರಿದುಹೋಗುವಷ್ಟು ಮೀನುಗಳು ರಾಶಿರಾಶಿಯಾಗಿ ಬಲೆಗಳಲ್ಲಿ ತುಂಬಿಕೊಂಡವು.